ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪಿಕಪ್

ಶೇರ್ ಮಾಡಿ

ಸುಳ್ಯ : ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ಸುಳ್ಯದ ಅರಂತೋಡು ಸಮೀಪ ನಡೆದಿದೆ.

ಸುಳ್ಯದಿಂದ ಮಡಿಕೇರಿ ಕಡೆಗೆ ಪ್ರಯಾಣಿಸುತ್ತಿದ್ದ ಪಿಕಪ್ ವಾಹನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಪಿಕಪ್ ವಾಹನದಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳೀಯರು ಸಹಾಯದಿಂದ ಪಿಕಪ್ ವಾಹನವನ್ನು ರಸ್ತೆಗೆ ತರಲು ಪ್ರಯತ್ನಿಸಿದರು ಎನ್ನಲಾಗಿದೆ.

Leave a Reply

error: Content is protected !!