ಡಾ. ಅನುರಾಧಾ ಕುರುಂಜಿಯವರ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ಪ್ರಸಾರ

ಶೇರ್ ಮಾಡಿ

ಸುಳ್ಯದ ಉಪನ್ಯಾಸಕರು, ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರ ಸ್ವಾತಂತ್ರ್ಯ ನಂತರ ಪ್ರಾದೇಶಿಕ ಭಾಷೆಗಳ ಬೆಳವಣಿಗೆ ಕುರಿತ ಭಾಷಣದ ಸರಣಿ ಕಾರ್ಯಕ್ರಮ ಮಂಗಳೂರು ಆಕಾಶವಾಣಿಯಲ್ಲಿ 25.03.2023 ಹಾಗೂ 31.03.2023 ರಂದು ಬೆಳಿಗ್ಗೆ 6.45ಕ್ಕೆ ಪ್ರಸಾರಗೊಳ್ಳಲಿದೆ.

ಇದನ್ನು ಮಂಗಳೂರು ಆಕಾಶವಾಣಿಯ 100.3FM ನಲ್ಲಿ ಆಲಿಸಬಹುದು. ಇವರ ಭಾಷಣ, ಕವನ, ಅರೆಭಾಷೆ ಕಾರ್ಯಕ್ರಮಗಳು ಈ ಹಿಂದೆ ಮಂಗಳೂರು ಹಾಗೂ ಮಡಿಕೇರಿ ಆಕಾಶವಾಣಿಗಳಲ್ಲಿ ಹಲವು ಬಾರಿ ಬಿತ್ತರಗೊಂಡಿದೆ.

See also  ಮಡಂತ್ಯಾರು: ಜೇಸಿಐ ಮಧ್ಯಂತರ ಸಮ್ಮೇಳನ "ರಂಗೋಲಿ"

Leave a Reply

Your email address will not be published. Required fields are marked *

error: Content is protected !!