ಬೆಳ್ತಂಗಡಿ:ಕಾಂಗ್ರೆಸ್ ಅಭ್ಯರ್ಥಿಯಾಗಿ ರಕ್ಷಿತ್ ಶಿವರಾಮ್

ಶೇರ್ ಮಾಡಿ

ಬೆಳ್ತಂಗಡಿ : ವಿಧಾನ ಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ಮೊದಲ 124 ಪಟ್ಟಿ ಬಿಡುಗಡೆಯಾಗಿದೆ.

ಧರ್ಮಸ್ಥಳದಂತಹ ಪುಣ್ಯ ಕ್ಷೇತ್ರವನ್ನು ಒಳಗೊಂಡಿರುವ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಕೈ ಅಭ್ಯರ್ಥಿ ಬದಲಾವಣೆ ಮಾಡಲಾಗಿದೆ. ಐದು ಬಾರಿಯ ಶಾಸಕ ಕೆ. ವಸಂಂತ ಬಂಗೇರ ಅವರ ಬದಲಿಗೆ ಹೊಸ ಮುಖ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್ ಅವರಿಗೆ ಟಿಕೆಟ್ ನೀಡಲಾಗಿದೆ.

Leave a Reply

error: Content is protected !!