ಮಂಗಳೂರು: ನಗರದ ಕೆ.ಎಸ್.ರಾವ್ ರೋಡ್ ನ ಲಾಡ್ಜ್ ವೊಂದರಲ್ಲಿ ನಾಲ್ಕು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.

ನಾಲ್ವರೂ ಒಂದೇ ಕುಟುಂಬದವರೆಂದು ಹೇಳಲಾಗಿದೆ. ಸ್ಥಳಕ್ಕೆ ಬಂದರು ಪೊಲೀಸರು ತೆರಳಿ ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.