ಕೊಕ್ಕಡದ ಸರಸ್ವತಿ ಸಂಗೀತ ಶಾಲೆಗೆ ಶೇ.100 ಫಲಿತಾಂಶ

ಶೇರ್ ಮಾಡಿ

ಕೊಕ್ಕಡ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿರುವ ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಕೊಕ್ಕಡದ ಸರಸ್ವತಿ ಸಂಗೀತ ಶಾಲೆಯು ಶೇಕಡ 100 ಫಲಿತಾಂಶವನ್ನು ದಾಖಲಿಸಿದೆ.

ಒಟ್ಟು 5 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ವಿಶಿಷ್ಟ ಶ್ರೇಣಿಯಲ್ಲಿ ದಿಶಾ ಕೆ.ಎಸ್, ಹಾಗೂ ಪ್ರಥಮ ಶ್ರೇಣಿಯಲ್ಲಿ ಸ್ಪಂದನ, ಶ್ವೇತಾ, ಧನಿಷ್ಕ,ಪನ್ನಗಿ ಉತ್ತೀರ್ಣರಾಗಿದ್ದಾರೆ. ಇವರು ಕೊಕ್ಕಡದ ಸರಸ್ವತಿ ಸಂಗೀತ ಶಾಲೆಯ ವಿದ್ಯಾರ್ಥಿಗಳಾಗಿದ್ದು, ಸಂಗೀತ ಗುರು ವಿದುಷಿ ಪದ್ಮಾವತಿ ವೆಂಕಟೇಶ್ ಬಾಳ್ತಿಲ್ಲಾಯರ ಶಿಷ್ಯೆಯರಾಗಿದ್ದಾರೆ.

See also  ನೆಲ್ಯಾಡಿ: ಬೆಥನಿ ವಿದ್ಯಾ ಸಂಸ್ಥೆಯಲ್ಲಿ ಶಾಲಾ ಪಾರ್ಲಿಮೆಂಟ್ ಚುನಾವಣೆ

Leave a Reply

Your email address will not be published. Required fields are marked *

error: Content is protected !!