ಕರ್ನಾಟಕ ಲೋಕಸೇವಾ ಆಯೋಗವು ಸಹಕಾರ ಇಲಾಖೆಯ ಸಹಕಾರ ಸಂಘಗಳ 47 ನಿರೀಕ್ಷಕರ ಹುದ್ದೆಗಳಿಗೆ ಆನ್‌ಲೈನ್ ಅಪ್ಲಿಕೇಶನ್ ಹಾಕಲು ಇದೀಗ ಲಿಂಕ್ ಬಿಡುಗಡೆ ಮಾಡಿದೆ. ಆಸಕ್ತರು ಏಪ್ರಿಲ್ 30 ರ ರಾತ್ರಿ 11-59 ಗಂಟೆಯೊಳಗೆ ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು. ಅರ್ಜಿ ಸಲ್ಲಿಸುವ ವಿಧಾನವನ್ನು ಈ ಕೆಳಗಿನಂತೆ ತಿಳಿಸಲಾಗಿದೆ.
ಹುದ್ದೆ ವಿವರ
ಸಹಕಾರ ಸಂಘಗಳ ನಿರೀಕ್ಷಕರು: 47
ಶೈಕ್ಷಣಿಕ ಅರ್ಹತೆ : ಅಗ್ರಿಕಲ್ಚರಲ್ ಸೈನ್ಸ್, ಮಾರ್ಕೆಟಿಂಗ್ ಅಂಡ್ ಕೋಆಪರೇಷನ್, ಕಾಮರ್ಸ್ ಅಂಡ್ ಬ್ಯುಸಿನೆಸ್ ಮ್ಯಾನೇಜ್ಮೆಂಟ್ ಡಿಗ್ರಿ ಪಾಸ್.
ವೇತನ ಶ್ರೇಣಿ : ರೂ.27,650-52,650
ಅರ್ಜಿ ಸಲ್ಲಿಸುವ ವಿಧಾನ
ನಿರೀಕ್ಷಕರು ಹುದ್ದೆಗೆ ಅರ್ಜಿ ಸಲ್ಲಿಸುವಾಗ ಪ್ರಮುಖವಾಗಿ 3 ಹಂತಗಳಿವೆ.
ಮೊದಲನೇ ಹಂತ : ಪ್ರೊಫೈಲ್ ಕ್ರಿಯೇಟ್ / ಅಪ್‌ಡೇಟ್
ಎರಡನೇ ಹಂತ : ಅಪ್ಲಿಕೇಶನ್ ಸಬ್‌ಮಿಷನ್
ಮೂರನೇ ಹಂತ : ಅಪ್ಲಿಕೇಶನ್ ಶುಲ್ಕ ಪಾವತಿ ಮಾಡುವುದು.
ನಿರೀಕ್ಷಕರು ಹುದ್ದೆಗೆ ಅರ್ಜಿ ಸಲ್ಲಿಕೆ ಹೇಗೆ?
ಆಯೋಗದ ವೆಬ್‌ಸೈಟ್ ‘http://www.kpsc.kar.nic.in/’ ಗೆ ಭೇಟಿ ನೀಡಿ.
ಓಪನ್ ಆದ ಪೇಜ್‌ನಲ್ಲಿ ‘Apply Online for Various Notifications’ ಎಂದಿರುವಲ್ಲಿ ಕ್ಲಿಕ್ ಮಾಡಿ.
ನಂತರ ಓಪನ್ ಆಗುವ ಪೇಜ್‌ನಲ್ಲಿ’ CLICK HERE TO APPLY ONLINE FOR THE POST OF 47-RPC CO-OPERATIVE SOCIETY INSPECTOR IN THE DEPARTMENT OF CO-OPERATION’ ಎಂದಿರುವ ಲಿಂಕ್ ಕ್ಲಿಕ್ ಮಾಡಿ.
ಈಗಾಗಲೇ ಕೆಪಿಎಸ್‌ಸಿ ವೆಬ್‌ನಲ್ಲಿ ರಿಜಿಸ್ಟ್ರೇಷನ್ ಮಾಡಿದ್ದಲ್ಲಿ, ‘Login’ ಎಂಬಲ್ಲಿ ಕ್ಲಿಕ್ ಮಾಡಿ.
ನಂತರ ಯೂಸರ್ ನೇಮ್, ಪಾಸ್‌ವರ್ಡ್ ನೀಡಿ ಲಾಗಿನ್ ಆಗುವ ಮೂಲಕ ಅಪ್ಲಿಕೇಶನ್ ಸಲ್ಲಿಸಬಹುದು.
ಇದೇ ಮೊದಲ ಬಾರಿ ಕೆಪಿಎಸ್‌ಸಿ ನೇಮಕಾತಿಗೆ ಅರ್ಜಿ ಸಲ್ಲಿಸುತ್ತಿದ್ದಲ್ಲಿ, ‘Register’ ಎಂದಿರುವ ಲಿಂಕ್ ಕ್ಲಿಕ್ ಮಾಡಿ, ಪ್ರೊಫೈಲ್ ಕ್ರಿಯೇಟ್ ಮಾಡಿ.
ನಂತರ ಪುನಃ ಲಾಗಿನ್ ಆಗುವ ಮೂಲಕ ಅರ್ಜಿ ಸಲ್ಲಿಸಬಹುದು.
ಶುಲ್ಕ ಪಾವತಿ ನಂತರ, ಮುಂದಿನ ರೆಫರೆನ್ಸ್‌ಗಾಗಿ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿ.
ಅರ್ಜಿ ಶುಲ್ಕ ಎಷ್ಟು?
ಸಾಮಾನ್ಯ ಕೆಟಗರಿ ಅಭ್ಯರ್ಥಿಗಳಿಗೆ ರೂ.600.
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.300.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ಇದೆ.
ಅಪ್ಲಿಕೇಶನ್ ಹಾಕಲು ಆರಂಭಿಕ ದಿನಾಂಕ : 30-03-2023
ಅಪ್ಲಿಕೇಶನ್ ಹಾಕಲು ಕೊನೆ ದಿನಾಂಕ : 30-04-2023
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 02-05-2023
ನಿರೀಕ್ಷಕರು ಹುದ್ದೆಗೆ ಅರ್ಜಿ ಸಲ್ಲಿಕೆ ಹೇಗೆ?
ಆಯೋಗದ ವೆಬ್‌ಸೈಟ್ ‘http://www.kpsc.kar.nic.in/‘ ಗೆ ಭೇಟಿ ನೀಡಿ.