ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಗೆ ಭೇಟಿ

ಶೇರ್ ಮಾಡಿ

ಬೆಳಾಲು: ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು ಬಳಿಕ ಧರ್ಮದರ್ಶಿಗಳನ್ನು ಭೇಟಿ ಮಾಡಿ ಆಶೀರ್ವಾದವನ್ನು ಪಡೆದರು.

Leave a Reply

error: Content is protected !!