ಗೂಡ್ಸ್ ಟೆಂಪೋ-ಬೈಕ್ ಡಿಕ್ಕಿ:ಬೈಕ್ ಸವಾರ ಸ್ಥಳದಲ್ಲೇ ಸಾವು

ಶೇರ್ ಮಾಡಿ

ಬೆಳ್ತಂಗಡಿ: ನಾರಾವಿ ಗ್ರಾಮದ ಅರಸುಕಟ್ಟೆ ಎಂಬಲ್ಲಿ ಬೈಕ್ -ಗೂಡ್ಸ್ ಟೆಂಪೋ ಪರಸ್ಪರ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಏ.27ರಂದು ಸಂಭವಿಸಿದೆ.

ತಣ್ಣೀರುಪಂತ‌ ನಿವಾಸಿ ಜೋಕಿ ರೋಡ್ರಿಗಸ್‌(68) ಸ್ಥಳದಲ್ಲೇ ಮೃತಪಟ್ಟ ಬೈಕ್ ಸವಾರ.
ಈ ಬಗ್ಗೆ ವೇಣೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

See also  ಭೀಕರ ರಸ್ತೆ ಅಪಘಾತ - ಕಾರು ತಲೆಯ ಮೇಲೆ ಹರಿದು ಬಾಲಕ ಸ್ಥಳದಲ್ಲಿ ಮೃತ್ಯು

Leave a Reply

Your email address will not be published. Required fields are marked *

error: Content is protected !!