ಸುರತ್ಕಲ್ ಎನ್‌ಐಟಿಕೆ ಮತ ಎಣಿಕೆ ಕೇಂದ್ರದ ಸ್ಟ್ರಾಂಗ್‌ರೂಮ್‌ನ ‘ಕೀ’ ಕಾಣೆ : ಬಾಗಿಲು ತೆರೆಯಲು ಬೀಗ ಒಡೆದರು..!!!

ಶೇರ್ ಮಾಡಿ

ಮಂಗಳೂರು: ದ.ಕ. ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ಮತ ಯಂತ್ರಗಳನ್ನು ಭದ್ರವಾಗಿಸಿರುವ ಸುರತ್ಕಲ್ ಎನ್‌ಐಟಿಕೆ ಮತ ಎಣಿಕೆ ಕೇಂದ್ರದ ಸ್ಟ್ರಾಂಗ್‌ರೂಮ್‌ನ ‘ಕೀ’ ಕಾಣೆಯಾಗಿರುವುದಾಗಿ ವರದಿಯಾಗಿದೆ.

ಅಧಿಕಾರಿಗಳ ಬೇಜಾವಬ್ದಾರಿಯಿಂದಾದ ಈ ಪ್ರಮಾದಕ್ಕೆ ಸಿಬ್ಬಂದಿ ಸ್ಟ್ರಾಂಗ್ ರೂಮ್‌ನ ಬಾಗಿಲು ತೆರೆಯಲು ಪರದಾಡಿದರು. ಬಳಿಕ ಬೀಗ ಒಡೆದು ಸ್ಟ್ರಾಂಗ್ ರೂಮ್‌ನ ಬಾಗಿಲು ತೆರೆಯಲಾಯಿತು ಎಂದು ಹೇಳಲಾಗಿದೆ.

Leave a Reply

error: Content is protected !!