ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಗೆಲುವು ಸಾಧಿಸಿದ್ದಾರೆ

ಶೇರ್ ಮಾಡಿ

ಪುತ್ತೂರು: ಮೇ 10ರಂದು ನಡೆದ ಕರ್ನಾಟಕದ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬೆಳ್ತಂಗಡಿ, ಪುತ್ತೂರು, ಸುಳ್ಯ, ಬಂಟ್ವಾಳ, ಮಂಗಳೂರು, ಮಂಗಳೂರು ಉತ್ತರ, ಮಂಗಳೂರು ದಕ್ಷಿಣ ಮತ್ತು ಮೂಲ್ಕಿ ಮೂಡಬಿದ್ರೆ ಕ್ಷೇತ್ರಗಳ ಮತ ಎಣಿಕೆ ಮೇ 13ರಂದು ಮಂಗಳೂರಿನ ಸುರತ್ಕಲ್ ಎನ್.ಐ.ಟಿ.ಕೆ. ವಿದ್ಯಾಸಂಸ್ಥೆಯಲ್ಲಿ ನಡೆಯುತ್ತಿದೆ.

ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ರವರು ಕೊನೆಯವರೆಗೂ ತೀವ್ರ ಪೈಪೋಟಿ ನೀಡಿ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ. ಬಿಜೆಪಿ ಪಕ್ಷದಿಂದ ಸ್ಪರ್ಧಿಸಿದ್ದ ಆಶಾ ತಿಮ್ಮಪ್ಪ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟು ಕೊಳ್ಳುವಂತಾಗಿದೆ

Leave a Reply

error: Content is protected !!