ಎರಡು ಕಾರುಗಳ ನಡುವೆ ಅಪಘಾತ – ಇಬ್ಬರು ಮಹಿಳೆಯರಿಗೆ ಗಾಯ

ಶೇರ್ ಮಾಡಿ

ವಿಟ್ಲ: ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಒಂದು ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆಯಲ್ಲಿ ನಡೆದಿದೆ.

ಕೊಡಾಜೆಯ ರಸ್ತೆ ಬದಿ ನಿಲ್ಲಿಸಿದ್ದ ಆಲ್ಟೋ ಕಾರಿಗೆ ಹಿಂದಿನಿಂದ ಬಂದ ಸ್ಕಾರ್ಪಿಯೋ ಕಾರು ಹಿಂದಿನಿಂದ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಆಲ್ಟೋ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

error: Content is protected !!