ಮಂಗಳೂರಿನಲ್ಲಿ 17 ಎಮ್ಮೆಗಳು ಗೂಡ್ಸ್ ರೈಲಿನಡಿ ಬಿದ್ದು ಮೃತ್ಯು

ಶೇರ್ ಮಾಡಿ

ಮಂಗಳೂರು: ಗೂಡ್ಸ್ ರೈಲಿನಡಿ ಜೋಕಟ್ಟೆ ಅಂಗರಗುಂಡಿ ಬಳಿ 17 ಎಮ್ಮೆಗಳು ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ಭಾನುವಾರ ರಾತ್ರಿ 12 ಗಂಟೆಯ ಸುಮಾರಿಗೆ ಸಂಭವಿಸಿದೆ.


ಗೂಡ್ಸ್ ರೈಲು ಕಂಕನಾಡಿ ಕಡೆಯಿಂದ ಎಂಸಿಎಫ್ ಕಡೆ ಹೋಗುತ್ತಿದ್ದಾಗ ಈ ಅವಘಢ ಸಂಭವಿಸಿದೆ.

ಕದ್ರಿ ಅಗ್ನಿಶಾಮಕ ದಳದವರು ಮೂರು ಎಮ್ಮೆಗಳನ್ನು ರಕ್ಷಿಸಿದ್ದು, ಸತತ ಮೂರು ಗಂಟೆ ಕಾರ್ಯಾಚರಣೆ ನಡೆದಿದೆ.
ಕೆಲವು ಎಮ್ಮೆಗಳು ಸುಮಾರು 25 ಅಡಿ ಆಳಕ್ಕೆ ಬಿದ್ದು ಮೃತಪಟ್ಟಿವೆ ಎಂದು ತಿಳಿದು ಬಂದಿದೆ.

See also  ನೆಲ್ಯಾಡಿ: ಬಸ್ ಪಲ್ಟಿ - 15 ಮಂದಿಗೆ ಗಂಭೀರ ಗಾಯ

Leave a Reply

Your email address will not be published. Required fields are marked *

error: Content is protected !!