ಅನ್ವಿತಾ ಶೆಟ್ಟಿ ಯೋಗಾಸನದಲ್ಲಿ ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್

ಶೇರ್ ಮಾಡಿ

ಯೋಗಾಸನದಲ್ಲಿ ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ಅನ್ವಿತಾ ಶೆಟ್ಟಿ ಹೆಸರು ಮಾಡಿದ್ದಾರೆ

ರಾಮದೂತಾಸನ 1 ಗಂಟೆ 01 ನಿಮಿಷ 16 ಸೆಕೆಂಡ್ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ದಾಖಲೆ ಮಾಡಿದ್ದಾರೆ. ನಿರಂತರ ಯೋಗ ಕೇಂದ್ರ ಪಂಜ ಇಲ್ಲಿ ಯೋಗಾಭ್ಯಾಸವನ್ನು ಯೋಗ ಶಿಕ್ಷಕರಾದ ಶರತ್ ಮರ್ಗಿಲಡ್ಕ ರವರ ಜೊತೆ ಮಾರ್ಗದರ್ಶನ ಪಡೆಯುತ್ತಿದ್ದಾರೆ ಸೈ0ಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆ ಕಡಬದಲ್ಲಿ 4ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.
ಇವರು ಪಲ್ಲೋಡಿ(ಪಂಜ)ಜಗನ್ನಾಥ ಶೆಟ್ಟಿ ಮತ್ತು ಶ್ರೀಮತಿ ಜಯಲಕ್ಷ್ಮಿ.ಜೆ. ಶೆಟ್ಟಿ ರವರ ಪುತ್ರಿ

Leave a Reply

error: Content is protected !!