ಹಂಗಾಮಿ ಸ್ಪೀಕರ್ ಆಗಿ ಆರ್.ವಿ ದೇಶಪಾಂಡೆ ನೇಮಕ

ಶೇರ್ ಮಾಡಿ

ಬೆಂಗಳೂರು: ರಾಜ್ಯ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಆರ್.ವಿ ದೇಶಪಾಂಡೆ ನೇಮಕಗೊಂಡಿದ್ದಾರೆ.

ಸದನದ ಸಭಾಧ್ಯಕ್ಷರ ಆಯ್ಕೆಯಾಗುವ ವರೆಗೆ ವಿಧಾನ ಸಭಾಧ್ಯಕ್ಷರ ಕರ್ತವ್ಯವನ್ನು ನಿರ್ವಹಿಸಲು ಶಾಸಕರಾದ ಆರ್.ವಿ ದೇಶಪಾಂಡೆ ಅವರನ್ನು ನೇಮಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Leave a Reply

error: Content is protected !!