ಹಿಂ.ಜಾ.ವೇ ಕಾರ್ಯಾಚರಣೆ : ಅಕ್ರಮ ಗೋ ಸಾಗಾಟದ ವಾಹನ ಪೊಲೀಸ್ ವಶ

ಶೇರ್ ಮಾಡಿ

ವಿಟ್ಲ : ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವಾಹನವನ್ನು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ಪೊಲೀಸರಿಗೊಪ್ಪಿಸಿ ಎರಡು ಜಾನುವಾರುಗಳನ್ನು ರಕ್ಷಣೆ ಮಾಡಿದ ಘಟನೆ ವಿಟ್ಲ ಸಮೀಪದ ಸಾಲೆತ್ತೂರು ಎಂಬಲ್ಲಿ ನಡೆದಿದೆ.

ಕಂಬಳ ಕೋಣ ಎಂದು ನೆಪವೊಡ್ಡಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದರು ಎನ್ನಲಾಗಿದೆ.

ಈ ಬಗ್ಗೆ ತಿಳಿದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪಿಕಪ್ ವಾಹನವನ್ನು ತಡೆದು ಪೊಲೀಸರಿಗೊಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

error: Content is protected !!