ಬೆಂಗಳೂರು: ಕರ್ನಾಟಕದ ಮುರ್ಮು ಖ್ಯಾತಿಯ ಭಾಗೀರಥಿ ಮುರುಳ್ಯ ಶಾಸಕಿಯಾಗಿ ಮೊದಲ ಬಾರಿಗೆ ಪ್ರವೇಶ ಮಾಡುತ್ತಿರುವ ಸಂದರ್ಭದಲ್ಲಿ ವಿಧಾನಸೌಧದ ಮೆಟ್ಟಿಲುಗಳಿಗೆ ನಮಿಸಿ ಪ್ರವೇಶಿಸಿದರು.
ಪ್ರಜಾಪ್ರಭುತ್ವದ ಪವಿತ್ರ ದೇಗುಲವಾದ ವಿಧಾನಸಭೆಗೆ ಮೊದಲ ಬಾರಿಗೆ ಪ್ರವೇಶ ಮಾಡುವ ಸಂದರ್ಭದಲ್ಲಿ ನಮಿಸಿದರು.ದೇಶದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆದರ್ಶವನ್ನು ಅನುಕರಣೆ ಮಾಡಿ ಒಳಪ್ರವೇಶಿಸಿದ ಶಾಸಕಿ ಭಾಗೀರಥಿ ಮುರುಳ್ಯ.