ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಿಂದ ಉದ್ಯೋಗ: ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

ಶೇರ್ ಮಾಡಿ

ಪಂಜಾಬ್ ನ್ಯಾಷನಲ್ ಬ್ಯಾಂಕ್ ಮ್ಯಾನೇಜರ್, ಆಫೀಸರ್, ಸೀನಿಯರ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಜೂನ್ 11 ರೊಳಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ. ಪದವಿ / ಸ್ನಾತಕೋತ್ತರ ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ
ಆಫೀಸರ್ : 224
ಮ್ಯಾನೇಜರ್ : 11
ಸೀನಿಯರ್ ಮ್ಯಾನೇಜರ್ : 5
ವಯಸ್ಸಿನ ಅರ್ಹತೆ (ಕನಿಷ್ಠ -ಗರಿಷ್ಠ)
ಆಫೀಸರ್ : 21-30 ವರ್ಷ.
ಮ್ಯಾನೇಜರ್ : 25-35 ವರ್ಷ.
ಸೀನಿಯರ್ ಮ್ಯಾನೇಜರ್ : 27-38 ವರ್ಷ.
ವರ್ಗಾವಾರು ವಯಸ್ಸಿನ ಅರ್ಹತೆಗಳು ಅನ್ವಯವಾಗಲಿವೆ.
ಕೇಂದ್ರ ಆಯುರ್ವೇದ ವಿಜ್ಞಾನ ಸಂಶೋಧನಾ ಮಂಡಳಿಯಲ್ಲಿ 596 ಹುದ್ದೆಗೆ ಅರ್ಜಿ ಆಹ್ವಾನ
ವಿದ್ಯಾರ್ಹತೆ : ಪದವಿ / ಸ್ನಾತಕೋತ್ತರ ಪದವಿ / ಸಿಎ / ಸಿಎಂಎ / ಸಿಎಫ್‌ಎ ಪಾಸ್ ಮಾಡಿರಬೇಕು.
ಪ್ರಮುಖ ದಿನಾಂಕಗಳು
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 24-05-2023
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 11-06-2023
ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ : 24-05-2023 ರಿಂದ 11-06-2023
ಸಂಭಾವ್ಯ ಪರೀಕ್ಷೆ ದಿನಾಂಕ : 02-07-2023
ಅರ್ಜಿ ಶುಲ್ಕ ವಿವರ
ಜೆನೆರಲ್ ಕೆಟಗರಿ / ಒಬಿಸಿ ಕೆಟಗರಿ / ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ರೂ.1180.
ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ರೂ.59.
ಶುಲ್ಕ ಪಾವತಿ ವಿಧಾನ : ಆನ್‌ಲೈನ್ ಮೂಲಕ.
ನೇಮಕಾತಿ ವಿಧಾನ : ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ.
ಸಂಭಾವನೆ : Rs.36,000- 63840.
Apply Online
PNB Bank Website

Leave a Reply

error: Content is protected !!