ನಾಳೆ(ಜೂ.7) ಇಚ್ಲಂಪಾಡಿ-ಪೆರಿಯಶಾಂತಿ ನಡುವೆ ರಸ್ತೆ ಕಾಮಗಾರಿ ಪ್ರಯುಕ್ತ ಬಂದ್

ಶೇರ್ ಮಾಡಿ

ಸುಬ್ರಹ್ಮಣ್ಯ ಉಡುಪಿ ರಾಜ್ಯ ಹೆದ್ದಾರಿ 37ರ ಇಚ್ಲಂಪಾಡಿ ಹಾಗೂ ಪೆರಿಯಶಾಂತಿ ನಡುವೆ ನಾಳೆ(ಜೂ.7) ರಂದು ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿದ್ದು ಧರ್ಮಸ್ಥಳ -ಸುಬ್ರಹ್ಮಣ್ಯ ನಡುವೆ ಸಂಚರಿಸುವ ವಾಹನಗಳು ಗುಂಡ್ಯ ಮಾರ್ಗವಾಗಿ ಸಂಚರಿಸುವುದು ಹಾಗೂ ಸ್ಥಳೀಯ ವಾಹನ ಸವಾರರು ಲಾವತ್ತಡ್ಕ ರಸ್ತೆಯ ಮೂಲಕ ಸಂಚರಿಸುವಂತೆ ಲೋಕೋಪಯೋಗಿ ಇಲಾಖೆ ಪುತ್ತೂರು ಉಪವಿಭಾಗ ಪ್ರಕಟಣೆ ಮೂಲಕ ತಿಳಿಸಿದೆ.

Leave a Reply

error: Content is protected !!