ಪಿಲಿಕುಳದಲ್ಲಿ ಹುಲಿಗಳ ಕಾಳಗ; ಒಂದು ಹುಲಿ ಸಾವು

ಶೇರ್ ಮಾಡಿ

ಮಂಗಳೂರು: ಪಿಲಿಕುಳದ ಡಾ| ಶಿವರಾಮ ಕಾರಂತ ಜೈವಿಕ ಮೃಗಾಲಯದಲ್ಲಿ ಎರಡು ಹುಲಿಗಳ ನಡುವೆ ಇತ್ತೀಚೆಗೆ ಕಾಳಗ ನಡೆದಿತ್ತು.

ಇದರಲ್ಲಿ ಗಾಯಗೊಂಡಿದ್ದ ಒಂದು ಹುಲಿ ಚೇತರಿಕೆಯೂ ಆಗಿತ್ತು. ಆದರೆ ಇಂದು(ಜೂ ೦7ರಂದು) ಹೃದಯಾಘಾತ ದಿಂದ ಒಂದು ಹುಲಿ ಸಾವನ್ನಪ್ಪಿದೆ.
ಮೃತಪಟ್ಟ ಹುಲಿಯ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ.

Leave a Reply

error: Content is protected !!