ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ

ಶೇರ್ ಮಾಡಿ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ರವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ ಮಾಡಿ ತಾಲೂಕಿನ ಸರ್ಕಾರಿ ಶಾಲೆಗಳಿಗೆ ಅಗತ್ಯ ಮೂಲಭೂತ ಸೌಕರ್ಯವನ್ನು ಒದಗಿಸಿ ಕೊಡುವ ಬಗ್ಗೆ ಹಾಗೂ ಕೆಲ ಶಾಲೆಗಳಲ್ಲಿ ಮುಖ್ಯೋಪಧ್ಯಾಯರು, ಶಿಕ್ಷಕರ, ದೈಹಿಕ ಶಿಕ್ಷಕರ ಕೊರತೆಯ ಬಗ್ಗೆ ಸಚಿವರಿಗೆ ಮನವಿ ನೀಡಿದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಪೆರ್ನಾಂಡಿಸ್ ಉಪಸ್ಥಿತರಿದ್ದರು.

Leave a Reply

error: Content is protected !!