ಇಚಿಲಂಪಾಡಿ: ನವೀಕರಣಗೊಂಡ ಧರ್ಮಶ್ರೀ ಸಭಾಭವನ ಉದ್ಘಾಟನಾ ಸಮಾರಂಭ, ಜ್ಞಾನ ವಿಕಾಸ ವಾರ್ಷಿಕೋತ್ಸವ

ಶೇರ್ ಮಾಡಿ

ಇಚಿಲಂಪಾಡಿ: ಕಡಬ ತಾಲೂಕು ನೆಲ್ಯಾಡಿ ವಲಯದ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ.ಟ್ರಸ್ಟ್ ವತಿಯಿಂದ ಬೀಡು ಇಚಿಲಂಪಾಡಿಯಲ್ಲಿ ನವೀಕರಣಗೊಂಡ ಧರ್ಮಶ್ರೀ ಸಭಾಭವನ ಉದ್ಘಾಟನಾ ಸಮಾರಂಭ ಮತ್ತು ಜ್ಞಾನ ವಿಕಾಸ ವಾರ್ಷಿಕೋತ್ಸವ

ಕಾರ್ಯಕ್ರಮದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರು ಭಾಗವಹಿಸಿದರು. ಇದೇ ಸಂದರ್ಭದಲ್ಲಿ ಶಾಸಕರನ್ನು ಸಂಘದ ವತಿಯಿಂದ ಅಭಿನಂದಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಈಶ್ವರ ಪ್ರಸಾದ್ ಶಾಸ್ತ್ರೀ, ಶುಭಕರ ಹೆಗ್ಗಡೆ, ಮೇದಪ್ಪ ಗೌಡ, ವನಿತಾ ಎಂ, ಭಾಸ್ಕರ ಗೌಡ, ಚೆನ್ನಪ್ಪ ಗೌಡ, ಶ್ರೀ ಕ್ಷೇ.ಧ.ಗ್ರಾ.ಯೋ. ಇಚಿಲಂಪಾಡಿ ಒಕ್ಕೂಟದ ಸದಸ್ಯರು, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಬೀಡು ಇಚಿಲಂಪಾಡಿಯ ಸರ್ವ ಸದ್ಯಸರು, ಸ್ಥಳೀಯರು ಉಪಸ್ಥಿತರಿದ್ದರು.

Leave a Reply

error: Content is protected !!