ಜೂ.15 ರಂದು ನೆಲ್ಯಾಡಿ ಸಮೀಪದ ಕಟ್ಟೆಮಜಲಿಗೆ ಅರುಣ್ ಪುತ್ತಿಲ ಬೇಟಿ

ಶೇರ್ ಮಾಡಿ

ನೆಲ್ಯಾಡಿ: ಕೌಕ್ರಾಡಿ ಗ್ರಾಮದ ಕಟ್ಟೆಮಜಲಿನಲ್ಲಿರುವ ಶ್ರೀ ಶಿರಾಡಿ ಧೂಮಾವತಿ ಪರಿವಾರ ದೈವಗಳ ದೈವಸ್ಥಾನಕ್ಕೆ ಜೂ.15ರ ಗುರುವಾರ ಸಂಜೆ 4 ಗಂಟೆಗೆ ಹಿಂದುತ್ವದ ವಿಜಯಪತಾಕೆಯನ್ನು ಬಾನೆತ್ತರಕ್ಕೆ ಹಾರಿಸಿದ ಸೋಲಿನಲ್ಲೂ ಇತಿಹಾಸ ಸೃಷ್ಟಿಸಿದ ಕಾರ್ಯಕರ್ತರ ನೆಚ್ಚಿನ ನಾಯಕ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಲಿದ್ದಾರೆ.

ಈ ಸಂದರ್ಭದಲ್ಲಿ ಪುತ್ತಿಲ ರವರಿಗೆ ಗೌರವಾರ್ಪಣೆ ಕಾರ್ಯಕ್ರಮ ನಡೆಸಲಾಗುವುದೆಂದು ಸಂಘಟಕರು ತಿಳಿಸಿದರು.

Leave a Reply

error: Content is protected !!