ಮಂಗಳೂರು: ನಗರದ ಮಣ್ಣಗುಡ್ಡೆಯಲ್ಲಿರುವ ಗೋಕರ್ಣನಾಥೇಶ್ವರ ಕಾಲೇಜಿನ ಆವರಣ ಗೋಡೆಗೆ ಹೊಡೆದು ಕಾರು ಒಳ ನುಗ್ಗಿದ ಘಟನೆ ಬುಧವಾರ ಬೆಳಗ್ಗೆ ಸಂಭವಿಸಿದೆ.

ನಿಯಂತ್ರಣ ತಪ್ಪಿದ ಕಾರು ಕೆಂಪುಕಲ್ಲಿನ ಗೋಡೆಗೆ ಢಿಕ್ಕಿ ಹೊಡೆದು ಸಾಗಿದೆ. ಕಾರಿನಲ್ಲಿ ಇಬ್ಬರಿದ್ದರು. ಅವರು ಅಪಾಯದಿಂದ ಪಾರಾಗಿದ್ದಾರೆ.