ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಬಗ್ಗೆ ಹಿಂದೂ ಸಂಘಟನೆಯ ಕಾರ್ಯಕರ್ತರು ಕಡಬ ಠಾಣೆಯ ಪೊಲೀಸರಿಗೆ ಮಾಹಿತಿ ನೀಡಿದ್ದು.

ಮಾಹಿತಿಯನ್ನಾದರಿಸಿ ಪೊಲೀಸರು ದಾಳಿ ನಡೆಸಿ, ಜಾನುವಾರು ಹಾಗೂ ಸಾಗಾಟದ ವಾಹನವನ್ನು ವಶಕ್ಕೆ ಪಡೆದಿರುತ್ತಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.