ನೆಲ್ಯಾಡಿ: ಖಾಸಗಿ ಬಸ್ ಹೆದ್ದಾರಿ ಬದಿಯ ಡಿವೈಡರಿಗೆ ಡಿಕ್ಕಿ

ಶೇರ್ ಮಾಡಿ

ನೆಲ್ಯಾಡಿ: ರಾ.ಹೆ.75ರ ನೆಲ್ಯಾಡಿ ಸಮೀಪದ ಪೆರಿಯಶಾಂತಿಯ ಬಳಿ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಇಂದು ಬೆಳಗ್ಗೆ ಹೆದ್ದಾರಿ ಬದಿಯ ಡಿವೈಡರಿಗೆ ಡಿಕ್ಕಿ.

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಖಾಸಗಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಡಿವೈಡರಿಗೆ ಡಿಕ್ಕಿ ಹೊಡೆದಿದೆ. ಯಾವುದೇ ಅನಾಹುತ ಸಂಭವಿಸಲಿಲ್ಲ.

ನೆಲ್ಯಾಡಿ ಹೊರಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಿದ್ದರು.

Leave a Reply

error: Content is protected !!