ಬಸ್ಸಿನಲ್ಲಿ ಮಹಿಳೆಗೆ ಕಿರುಕುಳ; ವ್ಯಕ್ತಿಯೊಬ್ಬರ ಮೇಲೆ ಪ್ರಕರಣ ದಾಖಲು

ಶೇರ್ ಮಾಡಿ

ಪುತ್ತೂರು: ಮಹಿಳೆಯೊಬ್ಬರಿಗೆ ಬಸ್ಸಿನಲ್ಲಿ ಕಿರುಕುಳ ನೀಡಿದ ಆರೋಪದಲ್ಲಿ ವ್ಯಕ್ತಿಯೊಬ್ಬರ ಮೇಲೆ ಪುತ್ತೂರು ನಗರ ಠಾಣೆಗೆ ದೂರು ನೀಡಲಾಗಿದೆ.

ಕೆಮ್ಮಿಂಜೆ ಸುಬ್ರಹ್ಮಣ್ಯ ಭಟ್ ಎಂಬವರು ಬಸ್ ನಲ್ಲಿ ಪುತ್ತೂರಿಗೆ ಬರುತ್ತಿದ್ದ ವೇಳೆ ಬೊಳುವಾರಿನಲ್ಲಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಕಿರುಕುಳ ನೀಡಿರುವುದಾಗಿ ಆರೋಪಿಸಲಾಗಿದೆ.
ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

error: Content is protected !!