ಟಿ.ಟಿ. ವಾಹನ- ಪಿಕಪ್‌ ಢಿಕ್ಕಿ: ಓರ್ವ ಗಂಭೀರ

ಶೇರ್ ಮಾಡಿ

ಅರಂತೋಡು: ಪಿಕಪ್‌ ಮತ್ತು ಟಿ.ಟಿ. ವಾಹನ ನಡುವೆ ಢಿಕ್ಕಿ ಸಂಭವಿಸಿದ ಘಟನೆ ಮಾಣಿ -ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅರಂತೋಡಿನಲ್ಲಿ ಸಂಭವಿಸಿದ್ದು ಓರ್ವ ವ್ಯಕ್ತಿ ಗಂಭೀರ ಗಾಯಗೊಂಡಿದ್ದಾನೆ.

ಟಿ. ಟಿ.ವಾಹನ ಮಂಗಳೂರಿನಿಂದ ಮಡಿಕೇರಿಯತ್ತ ಹೋಗುತ್ತಿದ್ದರೆ ಪಿಕಪ್‌ ಸುಳ್ಯ ಕಡೆಗೆ ಬರುತ್ತಿತ್ತು. ಅರಂತೋಡು ತೆಕ್ಕಿಲ್‌ ಕ್ರಾಸ್‌ ಬಳಿ ಢಿಕ್ಕಿ ಸಂಭವಿಸಿದೆ.
ಗಾಯಾಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

error: Content is protected !!