ಜು.1 : ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಕಡಬ ಕಚೇರಿ ಶುಭಾರಂಭ

ಶೇರ್ ಮಾಡಿ

ಸುಳ್ಯ : ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಕಡಬ ಕಚೇರಿ ಜು.1 ಶನಿವಾರ ಉದ್ಘಾಟನೆಗೊಳ್ಳಲಿದೆ.

ಕಡಬ ಮಿನಿ ವಿಧಾನಸೌಧದಲ್ಲಿ ಕಚೇರಿ ತೆರೆದಿದ್ದು, ಬೆಳಿಗ್ಗೆ 7 ರಿಂದ ಗಣಹೋಮ ನಡೆಯಲಿದೆ.
ಬಳಿಕ ದೀಪ ಪ್ರಜ್ವಲನೆ ಮೂಲಕ ಉದ್ಘಾಟನೆಗೊಳ್ಳಲಿದೆ ಎಂದು ಬಿಜೆಪಿ ಸುಳ್ಯ ಮಂಡಲ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

error: Content is protected !!