ಕಡಬ: ನದಿಯಲ್ಲಿ ತೇಲುತ್ತಿರುವ ಸ್ಥಿತಿಯಲ್ಲಿ ಕಾಡೆಮ್ಮೆಯ ಮೃತದೇಹ ಪತ್ತೆ

ಶೇರ್ ಮಾಡಿ

ಕಡಬ: ಇಲ್ಲಿನ ಕೋಡಿಂಬಾಳದ ಪುಳಿಕುಕ್ಕು ಎಂಬಲ್ಲಿ ಇರುವ ನದಿಯ ಸೇತುವೆಯ ಬಳಿ ಕಾಡೆಮ್ಮೆ ಮೃತದೇಹ ನದಿಯಲ್ಲಿ ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.

Leave a Reply

error: Content is protected !!