ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ; ಚಾಲಕ ಪಾರು

ಶೇರ್ ಮಾಡಿ

ವಿಟ್ಲ: ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ವರ್ತಿಪ್ಪಾಡಿ ಬಳಿಯ ಕೊಡಂಗಾಯಿ ಎಂಬಲ್ಲಿ ವಿದ್ಯುತ್ ಕಂಬಕ್ಕೆ ಕಾರೊಂದು ಡಿಕ್ಕಿ ಹೊಡೆದು ಚಾಲಕ ಪವಾಡ ಸದೃಶವಾಗಿ ಪಾರಾದ ಘಟನೆ ನಡೆದಿದೆ.

ವಿದ್ಯುತ್ ಕಂಬಕ್ಕೆ ಕಾರು ಗುದ್ದಿದ ರಭಸಕ್ಕೆ ಹೊಂಡದಿಂದಲೇ ವಿದ್ಯುತ್ ಕಂಬ ಬುಡದಿಂದ ಮೇಲಕ್ಕೆ ಬಂದು ಕಾರಿನ ಮೇಲೆಯೇ ಬಿದ್ದಿದೆ.

Leave a Reply

error: Content is protected !!