ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.6 ರಂದು ಶಾಲಾ ಕಾಲೇಜುಗಳಿಗೆ ರಜೆ

ಶೇರ್ ಮಾಡಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜು.6 ಗುರುವಾರ ಜಿಲ್ಲೆಯ ಶಾಲೆಗಳು‌ ಹಾಗೂ‌ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ.

ಎಲ್ಲಾ ಸರಕಾರಿ, ಖಾಸಗಿ, ಅನುದಾನಿತ ಶಾಲೆಗಳು ಸೇರಿ ಪದವಿ ಪೂರ್ವ ಕಾಲೇಜುಗಳವರೆಗೆ ರಜೆ ಘೋಷಿಸಲಾಗಿದೆ.
ಜಿಲ್ಲಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು ಮುನ್ನೆಚ್ಚರಿಕೆ ವಹಿಸುವಂತೆ ಆಡಳಿತ ಸೂಚನೆ ನೀಡಿದೆ.
ಪ್ರವಾಸಿಗರು ನದಿ ಮತ್ತು ಸಮುದ್ರ ತೀರಕ್ಕೆ ತೆರಳದಂತೆ ಮುನ್ಸೂಚನೆ ನೀಡಲಾಗಿದೆ.


Leave a Reply

error: Content is protected !!