ಕಂಟೈನರ್ ಲಾರಿ ಹಾಗೂ ಕಾರು ಗಳ ನಡುವೆ ಅಪಘಾತ: ಸಣ್ಣ ಪುಟ್ಟ ಗಾಯ

ಶೇರ್ ಮಾಡಿ

ಗುಂಡ್ಯ : ಬರ್ಚಿನಹಳ್ಳ ಸಮೀಪ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಂಟೇನರ್ ಲಾರಿ ಹಾಗೂ ಬೆಂಗಳೂರಿನಿಂದ ಬರುತ್ತಿದ್ದ ಕಾರಿನ ನಡುವೆ ಇಂದು ಸಂಜೆ(ಜುಲೈ.5) ಅಪಘಾತ ಸಂಭವಿಸಿದೆ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪುರುಷರು ಹಾಗೂ ಇಬ್ಬರು ಮಹಿಳೆಯರಿಗೆ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ನೆಲ್ಯಾಡಿ ಹೊರಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

Leave a Reply

error: Content is protected !!