ಬೆಂಗಳೂರು: ಒಂದರಿಂದ ಎಂಟನೇ ತರಗತಿಯ ಮಕ್ಕಳು ಪ್ರತೀ ತಿಂಗಳ ಮೂರನೇ ಶನಿವಾರವನ್ನು ಬ್ಯಾಗ್ ರಹಿತ ದಿನವಾಗಿ ಸಂಭ್ರಮಿಸುವಂತೆ ಡಿಎಸ್‌ಇಆರ್‌ಟಿ ಸೂಚನೆ ನೀಡಿದೆ.

ಮಕ್ಕಳ ಸಂತಸದಾಯಕ ಕಲಿಕೆ ಮತ್ತು ಪಠ್ಯದ ಹೊರೆ ಇಳಿಸುವ ಉದ್ದೇಶದಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ.