ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿಯಾಗಿ ಪದ್ಮಾವತಿ ಅಧಿಕಾರ ಸ್ವೀಕಾರ

ಶೇರ್ ಮಾಡಿ

ಮಂಗಳೂರು: ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪೆನಿ (ಮೆಸ್ಕಾಂ)ಯ ನೂತನ ವ್ಯವಸ್ಥಾಪಕ ನಿರ್ದೇಶಕಿಯಾಗಿ ಡಿ.ಪದ್ಮಾವತಿ ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ.

ಮೂಲತಃ ಗುಲ್ಬರ್ಗ ಜಿಲ್ಲೆಯವರಾದ ಪದ್ಮಾವತಿ ಪ್ರಸ್ತುತ ನಗರದ ಬಿಜೈ ನಿವಾಸಿಯಾಗಿದ್ದಾರೆ. ಗುಲ್ಬರ್ಗ, ಮಂಗಳೂರು, ಮೈಸೂರಿನಲ್ಲಿ ಕರ್ತವ್ಯ ನಿರ್ವಹಿಸಿದ್ದ ಇವರು ಈ ಹಿಂದೆ ಮೆಸ್ಕಾಂನ ತಾಂತ್ರಿಕ ನಿರ್ದೇಶಕಿಯಾಗಿ ಮೂರು ವರ್ಷ ಕರ್ತವ್ಯ ನಿರ್ವಹಿಸಿದ್ದರು.

Leave a Reply

error: Content is protected !!