ಉಜಿರೆ: ಶ್ರೀ ಧ.ಮಂ.ಪ.ಪೂ ಕಾಲೇಜು ರಾ.ಸೇ.ಯೋಜನೆಯ ನೂತನ ಸಲಹಾ ಸಮಿತಿ ರಚನೆ

ಶೇರ್ ಮಾಡಿ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ನೂತನ ಸಲಹಾ ಸಮಿತಿ ರಚನೆಯಾಗಿದೆ.

ಅಧ್ಯಕ್ಷರಾಗಿ ಪ್ರಾಚಾರ್ಯರಾದ ಪ್ರಮೋದ್ ಕುಮಾರ್ ಬಿ, ಸಂಯೋಜಕರಾಗಿ ಎನ್.ಎಸ್.ಎಸ್.ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್, ಕಾರ್ಯದರ್ಶಿಯಾಗಿ ಎನ್.ಎಸ್.ಎಸ್.ಸಹ ಯೋಜನಾಧಿಕಾರಿ ಶ್ರೀಮತಿ ಪದ್ಮಶ್ರೀ ರಕ್ಷಿತ್ ನೇಮಕವಾಗಿದ್ದಾರೆ.

ಕಾರ್ಯಕಾರಿ ಸಮಿತಿಯ ಸದಸ್ಯರಾಗಿ
ಶ್ರೀಮತಿ ದಿವ್ಯಾಕುಮಾರಿ, ಮುಖ್ಯಸ್ಥರು, ರಾಜ್ಯಶಾಸ್ತ್ರ ವಿಭಾಗ, ರಾಜೇಶ್. ಕೆ., ಮುಖ್ಯಸ್ಥರು, ರಸಾಯನಶಾಸ್ತ್ರ ವಿಭಾಗ, ನಾಗರಾಜ್ ಭಂಡಾರಿ, ಮುಖ್ಯಸ್ಥರು, ಹಿಂದಿ ವಿಭಾಗ, ರಾಜು ಎ.ಎ, ಉಪನ್ಯಾಸಕರು, ಅರ್ಥಶಾಸ್ತ್ರ ವಿಭಾಗ, ಧನುಷ್ ಕೆ.ಪಿ, ಹಿರಿಯ ಸ್ವಯಂ ಸೇವಕ, ವಿದ್ಯಾರ್ಥಿ ಪ್ರತಿನಿಧಿಗಳಾಗಿ ನಾಯಕ ಸುದರ್ಶನ ನಾಯಕ್,ನಾಯಕಿ ದಕ್ಷಾ ಇವರುಗಳು ಆಯ್ಕೆ ಆಗಿದ್ದಾರೆ.

Leave a Reply

error: Content is protected !!