ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

ಶೇರ್ ಮಾಡಿ

ಧರ್ಮಸ್ಥಳ: ಇಂದು ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಮಂಜುನಾಥ ಸ್ವಾಮಿಯ ದರ್ಶನ ಪಡೆದು, ನಂತರ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಎಂ ಎಲ್ ಸಿ ಹರೀಶ್ ಕುಮಾರ್, ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಹಾಗೂ ಕಾಂಗ್ರೆಸ್ ಪ್ರಮುಖರು ಉಪಸ್ಥಿತರಿದರು.

Leave a Reply

error: Content is protected !!