ಕೊಕ್ಕಡ: ಕೆ.ಎಸ್.ಆರ್.ಟಿ.ಸಿ ಸಂಚಾರ ನಿಯಂತ್ರಕ ವರ್ಗೀಸ್ ನಿಧನ

ಶೇರ್ ಮಾಡಿ

ಕೊಕ್ಕಡ : ಕೌಕ್ರಾಡಿ ಗ್ರಾಮದ ಕಾಪಿನಬಾಗಿಲಿನ ನಿವಾಸಿ ಕೆ.ಎಸ್.ಆರ್.ಟಿ.ಸಿ ಧರ್ಮಸ್ಥಳ ಘಟಕದ ಉಜಿರೆಯ ಸಂಚಾರ ನಿಯಂತ್ರಣ ಕೇಂದ್ರದಲ್ಲಿ ಸಂಚಾರ ನಿಯಂತ್ರಕರಾಗಿದ್ದ ವರ್ಗೀಸ್(56) ಜು.18 ಕಿಡ್ನಿ ವೈಫಲ್ಯದಿಂದ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯರನ್ನು ಅಗಲಿದ್ದಾರೆ.

Leave a Reply

error: Content is protected !!