ಭಾರಿ ಮಳೆಯ ಹಿನ್ನೆಲೆಯಲ್ಲಿ ಕಡಬ ತಾಲೂಕಿನ ಅಂಗನವಾಡಿ,ಪ್ರಾಥಮಿಕ,ಪ್ರೌಢಶಾಲೆಗಳಿಗೆ ರಜೆ ಘೋಷಿಸಿದ ಕಡಬ ತಹಶೀಲ್ದಾರ್

ಶೇರ್ ಮಾಡಿ

ಕಡಬ : ಕಳೆದ 2-3 ದಿನಗಳಿಂದ ರಾಜ್ಯದ ಹಲವೆಡೆ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕಡಬ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜುಲೈ 24 ರಂದು ರಜೆ ಘೋಷಿಸಿದ ಕಡಬ ತಹಶೀಲ್ದಾರ್.
ಪ್ರಮುಖ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ಗಾಳಿ ಸಹಿತ ಭಾರೀ ಮಳೆಯಾಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ.

Leave a Reply

error: Content is protected !!