ಒಡಿಯೂರು ಸಂಸ್ಥಾನದ ಗೋಳಿತೊಟ್ಟು ಗ್ರಾಮ ವಿಕಾಸ ಸಮಿತಿಯ ಸದಸ್ಯರಿಂದ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

ಶೇರ್ ಮಾಡಿ

ಗೋಳಿತೊಟ್ಟು: ಶ್ರೀ ಕ್ಷೇತ್ರ ಒಡಿಯೂರು ಸಂಸ್ಥಾನದ ಸ್ವಾಮೀಜಿಗಳ ಜನ್ಮದಿನದ ಪ್ರಯುಕ್ತ ಗೋಳಿತೊಟ್ಟು ಗ್ರಾಮ ವಿಕಾಸ ಸಮಿತಿಯ ಸದಸ್ಯರು ಗೋಳಿತೊಟ್ಟು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನದ ಮೂಲಕ ಶಾಲಾ ಪರಿಸರವನ್ನು ಸ್ವಚ್ಛಗೊಳಿಸಿದರು.

ಗೋಳಿತೊಟ್ಟು ಶಾಲಾ ಮುಖ್ಯ ಶಿಕ್ಷಕಿ ಜಯಂತಿ ಬಿ.ಎಂ ಕೃತಜ್ಞತೆಯನ್ನು ಸಲ್ಲಿಸಿದರು

Leave a Reply

error: Content is protected !!