ದಕ್ಷಿಣ ಕನ್ನಡ ಮುಂದುವರಿದ ಮಳೆ: ದ.ಕನ್ನಡ ಜಿಲ್ಲೆಯ ಶಾಲಾ ಕಾಲೇಜಿಗೆ ಬುಧವಾರ ರಜೆ

ಶೇರ್ ಮಾಡಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರಿದ ಕಾರಣ ಜಿಲ್ಲೆಯಲ್ಲಿ ಪದವಿಪೂರ್ವ ಹಂತದವರೆಗೆ ಶಾಲೆ -ಕಾಲೇಜುಗಳಿಗೆ ಬುಧವಾರ (ಜುಲೈ26) ರಜೆ ಘೋಷಿಸಲಾಗಿದೆ.

ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಫೌಢಶಾಲೆ ಮತ್ತು ಪದವಿಪೂರ್ವ, ಸರಕಾರಿ ಮತ್ತು ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.

ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಕಾಲೇಜಿಗೆ ಬರಲು ಅನಾನುಕೂಲವಾಗುವ ಸಂದರ್ಭದಲ್ಲಿ ಆನ್ ಲೈನ್ ಮೂಲಕ ತರಗತಿ ನಡೆಸಬಹುದು ಎಂದು ಜಿಲ್ಲಾಧಿಕಾರಿಯವರ ಪ್ರಕಟಣೆ ತಿಳಿಸಿದೆ.

Leave a Reply

error: Content is protected !!