ನೆಲ್ಯಾಡಿ ಶ್ರೀರಾಮ ವಿದ್ಯಾಲಯ ಸೂರ್ಯನಗರ ಶಾಲೆಯ ವಿದ್ಯಾರ್ಥಿಗಳು ಕರಾಟೆ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಶೇರ್ ಮಾಡಿ

ನೆಲ್ಯಾಡಿ ಶ್ರೀರಾಮ ವಿದ್ಯಾಲಯ ಸೂರ್ಯನಗರ ಶಾಲೆಯ ವಿದ್ಯಾರ್ಥಿಗಳು ಜು.31ರಂದು ವಿದ್ಯಾರಶ್ಮಿ ವಿದ್ಯಾಲಯ ಸವಣೂರು ಇಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಪ್ರಾಥಮಿಕ ವಿಭಾಗ
ಅಖಿಲ್ ಎನ್.ಎಸ್ -ಪ್ರಥಮ

ಪ್ರೌಢ ವಿಭಾಗ
ಮೋಕ್ಷಿತ್, ಕೀರ್ತೇಶ್.ಪಿ, ಚಿರಾಯು ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ.

Leave a Reply

error: Content is protected !!