ಪೇರಡ್ಕ ಹಾಲು ಸೊಸೈಟಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಂಪ್ಯೂಟರ್ ಸೇರಿದಂತೆ ಹಲವು ವಸ್ತುಗಳು ಸುಟ್ಟು ಭಸ್ಮ

ಶೇರ್ ಮಾಡಿ

ನೇಸರ 22: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದ್ದರಿಂದ ಹಾಲಿನ ಸೊಸೈಟಿಯಲ್ಲಿನ ಪರಿಕರಗಳು ಸುಟ್ಟು ಭಸ್ಮವಾದ ಘಟನೆ ಗುರುವಾರ ರಾತ್ರಿ ಕಡಬ ಸಮೀಪದ ಪೇರಡ್ಕ ಎಂಬಲ್ಲಿ ನಡೆದಿದೆ. ಶಾರ್ಟ್ ಸರ್ಕ್ಯೂಟ್ ಉಂಟಾಗಿ ಸಾವಿರಾರು ರೂ. ನಷ್ಟ ಸಂಭವಿಸಿರುವುದಾಗಿ ಅಂದಾಜಿಸಲಾಗಿದೆ.

Leave a Reply

error: Content is protected !!