
ನೆಲ್ಯಾಡಿ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ನೆಲ್ಯಾಡಿ-ಕೌಕ್ರಾಡಿ ಇಲ್ಲಿಯ 41ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ ನಡೆಯಿತು.
ಅಧ್ಯಕ್ಷರಾಗಿ ವಿನೋದ್ ಕುಮಾರ್ ಬಾಕಿಜಾಲು, ಕಾರ್ಯದರ್ಶಿ ಮೋಹನ್ ಕಟ್ಟೆಮಜಲು
ಉಪಾಧ್ಯಕ್ಷರಾಗಿ ಸೋನಿತ್ ಹೊಸಮಜಲು, ಚಂದ್ರಶೇಖರ್ ಶೆಟ್ಟಿ ಗೋಳಿತೊಟ್ಟು, ಕೋಶಧಿಕಾರಿಯಾಗಿ ಮಂಜುನಾಥ ಗೌಡ, ಜತೆ ಕಾರ್ಯದರ್ಶಿಯಾಗಿ ರಮೇಶ್ ಶೆಟ್ಟಿ ಬೀದಿಮನೆ ಆಯ್ಕೆಯಾದರು.
ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಡಾ.ಸದಾನಂದ ಕುಂದರ್ ಹಾಗೂ ಪದಾಧಿಕಾರಿಗಳು, ಸರ್ವ ಸದಸ್ಯರು ಉಪಸ್ಥಿತರಿದ್ದರು.



