ಕಡಬ ತಾಲೂಕಿನ ಇಚ್ಲಂಪಾಡಿ ಗ್ರಾಮದಲ್ಲಿರುವ ಬೀಡಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ 13 ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯು ಇದೇ ಬರುವ ತಾರೀಕು 25-08-2023 ನೇ ಶುಕ್ರವಾರ ಬೆಳಿಗ್ಗೆ ಗಂಟೆ 9.00 ರಿಂದ ಪ್ರಗತಿ ಬಂಧು ಸ್ವ-ಸಹಾಯ ಸಂಘ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇಚ್ಲಂಪಾಡಿ ಒಕ್ಕೂಟ ಹಾಗೂ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಇವುಗಳ ಸಹಭಾಗಿತ್ವದಲ್ಲಿ ನಡೆಯಲಿರುವುದೆಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.
Follow us ON:
🖕🖕ನೇಸರ ನ್ಯೂಸ್ ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ🖕🖕
NESARA|| WhatsApp ||GROUPS |
---|
💢ಜಾಹೀರಾತು💢