ಆಸ್ಪತ್ರೆಯಲ್ಲಿಯೇ ಪತ್ನಿ ಜೊತೆ ಗಾಯಾಳು ಸೆಕ್ಸ್- ನೋಡಿದ ಬಾಲಕಿಯ ಮೇಲೆ ರೇಪ್!

ಶೇರ್ ಮಾಡಿ

ನಗರದ ಖಾಸಗಿ ಆಸ್ಪತ್ರೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳನ್ನು ಅಬ್ದುಲ್ ಹಲೀಂ(37) ಹಾಗೂ ಶಮೀನಾ ಬಾನು(22) ಎಂದು ಗುರುತಿಸಲಾಗಿದೆ.
ಏನಿದು ಪ್ರಕರಣ
ಬೈಕ್ ಅಪಘಾತದಲ್ಲಿ ಗಾಯಗೊಂಡು ಅಬ್ದುಲ್ ಹಲೀಂ ಮತ್ತು ಆತನ ಸ್ನೇಹಿತ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಹೀಗಾಗಿ ಗಾಯಾಳುಗಳನ್ನು ನೋಡಲು ತಾಯಿ, ತನ್ನ ಅಪ್ರಾಪ್ತ ಮಗಳನ್ನು ಕರೆದುಕೊಂಡು ಹೋಗಿದ್ದರು. ಈ ವೇಳೆ ಶಮೀನಾ ಬಾನು ಜೊತೆ ಬಾಲಕಿಯನ್ನು ಬಿಟ್ಟು ತಾಯಿ ಪೊಲೀಸ್ ಠಾಣೆಗೆ ಹೋಗಿದ್ದರು.
ಇತ್ತ ಆಸ್ಪತ್ರೆಯಲ್ಲಿ ಅಬ್ದುಲ್ ಹಲೀಂ-ಶಮೀನಾ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾರೆ. ಇದನ್ನು ಅಪ್ರಾಪ್ತೆ ನೋಡಿದ್ದಾಳೆ. ಹೀಗಾಗಿ ಅಬ್ದುಲ್ ಹಲೀಂ, ಬಾಲಕಿ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ್ದಾನೆ. ಈ ವೇಳೆ ಆಕೆ ಪ್ರತಿರೋಧ ವ್ಯಕ್ತಪಡಿಸಿದ್ದಾಳೆ. ಆಗ ಶಮೀನಾ ಬಾನು ಬಾಲಕಿಯ ಕೈ ಹಿಡಿದು ಬಾಯಿ ಮುಚ್ಚಿ ಅತ್ಯಾಚಾರ ಮಾಡಲು ಸಹಾಯ ಮಾಡಿದ್ದಾಳೆ. ಬಳಿಕ ಹಲೀಂ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದಾನೆ.
ಈ ಸಂಬಂಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!