ಆಲಂಕಾರು ಶ್ರೀ ಭಾರತಿ ವಿದ್ಯಾಸಂಸ್ಥೆಯ ಬಾಲಕಿಯರ ಕಬಡ್ಡಿ ತಂಡ ದಕ್ಷಿಣ ಭಾರತ ಮಟ್ಟಕ್ಕೆ ಆಯ್ಕೆ

ಶೇರ್ ಮಾಡಿ

ಆಲಂಕಾರು: ವಿದ್ಯಾಭಾರತಿ ದ.ಕ ಜಿಲ್ಲೆ ಇದರ ಆಶ್ರಯದಲ್ಲಿ ಶಕ್ತಿ ವಿದ್ಯಾಸಂಸ್ಥೆಗಳು ಶಕ್ತಿನಗರ ಮಂಗಳೂರು ನಲ್ಲಿ 14ನೇ ವಯೋಮಾನ ವಿಭಾಗದ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಆಲಂಕಾರು ಶ್ರೀ ಭಾರತಿ ವಿದ್ಯಾ ಸಂಸ್ಥೆಗಳ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ದಕ್ಷಿಣ ಭಾರತ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಆಲಂಕಾರು ಶ್ರೀ ಭಾರತಿ ವಿದ್ಯಾ ಸಂಸ್ಥೆಯ ಬಾಲಕಿಯರ ತಂಡ ಅಂತಿಮ ಸುತ್ತಿನಲ್ಲಿ ಮಂಡ್ಯ ಜಿಲ್ಲೆಯನ್ನು ಸೋಲಿಸಿ ವಿದ್ಯಾ ಭಾರತಿಯ, ಮಧ್ಯಕ್ಷೇತ್ರಿಯ ದಕ್ಷಿಣ ಭಾರತ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಈ ಪಂದ್ಯಾಟ ಹೈದರಾಬಾದ್ ನಲ್ಲಿ ಸೆಪ್ಟೆಂಬರ್ 2 ಹಾಗೂ 3 ನೇ ತಾರೀಕಿನಂದು ನಡೆಯಲಿದೆ.

Leave a Reply

error: Content is protected !!