ಕಟ್ಟೆಮಜಲು ನಾಗದೇವರ ಸನ್ನಿಧಿಯಲ್ಲಿ ನಾಗರ ಪಂಚಮಿ

ಶೇರ್ ಮಾಡಿ

ಕೌಕ್ರಾಡಿ :ಶ್ರೀ ಶಿರಾಡಿ ಧೂಮಾವತಿ ರಕ್ತೇಶ್ವರಿ ಮತ್ತು ಸಪರಿವಾರ ದೈವಗಳ ದೈವಸ್ಥಾನ ಕಟ್ಟೆಮಜಲು ಇಲ್ಲಿ ನಾಗದೇವರ ಸನ್ನಿಧಿಯಲ್ಲಿ ನಾಗರ ಪಂಚಮಿಯ ಪ್ರಯುಕ್ತ ಕ್ಷೀರಾಭಿಷೇಕ ಹಾಗೂ ತಂಬಿಲ ಸೇವೆಯು ದೈವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ಶ್ರೀಧರ ನೂಜಿನ್ನಾಯರ ಇವರ ಪೌರೋಹಿತ್ಯದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ದೈವಸ್ಥಾನದ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಸರ್ವ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Leave a Reply

error: Content is protected !!