ನೆಲ್ಯಾಡಿ: ಶ್ರೀ ಶಾಸ್ತರೇಶ್ವರ ದೇವಸ್ಥಾನ ಕುತ್ರಾಡಿ-ಹಾರ್ಪಳ ದೇವಳದ ನಾಗಬನದಲ್ಲಿ ನಾಗರ ಪಂಚಮಿ

ಶೇರ್ ಮಾಡಿ

ನೆಲ್ಯಾಡಿ: ಕುತ್ರಾಡಿ-ಹಾರ್ಪಳ ಶ್ರೀ ಶಾಸ್ತರೇಶ್ವರ ದೇವಳದ ನಾಗಬನದಲ್ಲಿ ದೇವಳದ ಪ್ರಧಾನ ಅರ್ಚಕರಾದ ಶ್ರೀಧರ ನೂಜಿನ್ನಾಯರ ಪೌರೋಹಿತ್ಯದಲ್ಲಿ ಶ್ರೀ ನಾಗ ದೇವರಿಗೆ ಕ್ಷೀರಾಭಿಷೇಕ, ಸಿಯಾಳಭಿಷೇಕ ಹಾಗೂ ತಂಬಿಲಸೇವೆ ನಡೆಯಿತು.

ಕಾರ್ಯಕ್ರಮದಲ್ಲಿ ದೇವಳದ ಗೌರವಾಧ್ಯಕ್ಷರು, ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಪದಾಧಿಕಾರಿಗಳು ಮತ್ತು ಭಕ್ತಾದಿಗಳು ಉಪಸ್ಥಿತರಿದ್ದರು.

Leave a Reply

error: Content is protected !!