ನೆಲ್ಯಾಡಿ: ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಳದ ನಾಗಬನದಲ್ಲಿ ನಾಗರ ಪಂಚಮಿ

ಶೇರ್ ಮಾಡಿ

ನೆಲ್ಯಾಡಿ: ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಳದ ನಾಗ ಬನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ಶ್ರೀ ನಾಗ ದೇವರಿಗೆ ಕ್ಷೀರಾಭಿಷೇಕ ಮತ್ತು ತಂಬಿಲ ಸೇವೆಯು ದೇವಾಸ್ಥಾನದ ಅರ್ಚಕರಾದ ಆದಿತ್ಯ ಭಟ್ ಪೌರೋಹಿತ್ಯದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ದೇವಾಸ್ಥಾನದ ಆಡಳಿತ ಮೊಕ್ತೇಸರರಾದ ಸುಬ್ರಹ್ಮಣ್ಯ ಶಬರಾಯ, ಆಡಳಿತ ಮಂಡಳಿ ಅಧ್ಯಕ್ಷರಾದ ಸತೀಶ್ ಭಟ್ ದುರ್ಗಾ ಶ್ರೀ ನೆಲ್ಯಾಡಿ ಮತ್ತು ಪದಾಧಿಕಾರಿಗಳು ಮತ್ತು ಭಕ್ತಾದಿಗಳು ಉಪಸ್ಥಿತರಿದ್ದರು.

Leave a Reply

error: Content is protected !!