ಕೌಕ್ರಾಡಿ : ದೋಂತಿಲ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ

ಶೇರ್ ಮಾಡಿ

ಕೌಕ್ರಾಡಿ: ದೋಂತಿಲ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ದೇವಳದ ನಾಗಬನದಲ್ಲಿ ಕ್ಷೀರಾಭಿಷೇಕ ಮತ್ತು ತಂಬಿಲ ಸೇವೆಯು ದೇವಳದ ಅರ್ಚಕರಾದ ಪದ್ಮನಾಭ ನೂಜಿನ್ನಾಯ ಇವರ ಪೌರೋಹಿತ್ಯದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿ ಶ್ರೀದೇವರ ಕೃಪೆಗೆ ಪಾತ್ರರಾದರು.

Leave a Reply

error: Content is protected !!